Mysore
21
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
siddaramaiah

ಬೆಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು ತಮ್ಮ ಪ್ರವಾಸ ಕಾರ್ಯಕ್ರಮವನ್ನು ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, ಎಸ್.ಪಿ ಹಾಗೂ ಸಿಇಒಗಳ …

siddaramaiah

ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು ವಿಧಾನಸೌಧದಲ್ಲಿ ನಡೆದ …

HS Venkateshamurthy

ಬೆಂಗಳೂರು : ಖ್ಯಾತ ಸಾಹಿತಿ ಎಚ್.ಎಸ್‌ ವೆಂಕಟೇಶಮೂರ್ತಿ(80) ಅವರು ಶುಕ್ರವಾರ ಇಹಲೋಕವನ್ನು ತ್ಯಜಿಸಿದ್ದಾರೆ. ಅವರು ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ 7 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಕನ್ನಡ ಅಧ್ಯಾಪಕರರಾಗಿ ಸುದೀರ್ಘ ಸೇವೆ ಸಲ್ಲಿಸಿದ …

congress

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ …

ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್‌ ರಹ್ಮಾನ್‌ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳದ ಕುರಿಯಾಳ ಗ್ರಾಮದ ಮುಂಡರಕೋಡಿ ದೀಪಕ್(‌21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್‌(21), ಹಾಗೂ …

ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ಮಂಗಳೂರಿನಲ್ಲಿ ಯುವಕನ ಕೊಲೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ಸಿಕ್ಕಿದ್ದು, ಅದರ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಬಾರಿ ಈ ರೀತಿಯ ಘಟನೆಗಳಾದಾಗ ಸುಮ್ಮನಿರಲಾಗುವುದಿಲ್ಲ. ಕೋಮು ಹಿಂಸೆ ನಿಗ್ರಹ ಪಡೆ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಎಂದು ಗೃಹ …

kj George

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, …

cm siddaramaiah

ಬೆಂಗಳೂರು : ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ …

siddaramaiah

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ …

cm siddaramaiah

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

Stay Connected​
error: Content is protected !!