Mysore
22
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
dinesh gundurao

ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ನನಗೆ ಬಹಳ ನೋವಾಗಿದೆ. ಒಬ್ಬ ಅಮಾಯಕನನ್ನು ಹೊಡೆದು …

sumalatha ambareesh

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿದ್ದ ಕಮಲ್‌ ಹಾಸನ್‌ ವಿರುದ್ಧ ನಟಿ ಸುಮಲತಾ ಅಂಬರೀಷ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಮಲ್‌ ಹಾಸನ್‌ ಈ ರೀತಿ ಕನ್ನಡಕ್ಕೆ ಅಪಮಾನ ಮಾಡಿದ್ದು ಸರಿಯಲ್ಲ. ಹೇಳಿಕೆಗಳನ್ನು ಕೊಡುವಾಗ ಸ್ವಲ್ಪ …

G Parameshwara

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಹಾಗೂ ಕೋಮು ಸೌಹಾರ್ದತೆ ಕದಡುವ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಆಂಟಿ ಕಮ್ಯುನಲ್‌ ವಿಂಗ್‌ ಜಾರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

covid 19

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾ ದೃಢಪಟ್ಟ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಬೆಳಗಾವಿ ತಾಲ್ಲೂಕಿನ …

Employment opportunities

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು …

baanu mushtaq

ಬೆಂಗಳೂರು : ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು …

r ashok

ಬೆಂಗಳೂರು : ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕೆ ನೀಡಿದ ಬಹುಭಾಷ ನಟ ಕಮಲ್‌ ಹಾಸನ್‌ ವಿರುದ್ಧ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದೆ. ಸಿಎಂ ಸಿದ್ದರಾಮಯ್ಯ ಹಾದಿಯಾಗಿ ಹಲವು ರಾಜಕಾರಣಿಗಳು, ಕನ್ನಡಪರ ಸಂಘಟನೆಗಳು ತೀವ್ರ ಟೀಕೆಗೈದಿದ್ದಾರೆ. ಪ್ರತಿಭಟನೆ ಸ್ವರೂಪ ಪಡೆಯುತ್ತಿದ್ದಂತೆ ತಮ್ಮ …

ಬೆಂಗಳೂರು : ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ …

D K Shivakumar

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದ ಪುರಭವನದಲ್ಲಿಂದು …

Stay Connected​
error: Content is protected !!