Mysore
22
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
r ashok

ಬೆಂಗಳೂರು: ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್‌ ರಹೀಂ ಹತ್ಯೆ ಪ್ರಕರಣ ಹಾಗೂ ಗಲಾಟೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ …

cm siddaramaiah

ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ "ಜೈ ಹಿಂದ್ ಸಭಾ" ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ …

cm siddaramaiah

ಬೆಂಗಳೂರು: ಬಹುಭಾಷಾ ನಟ ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಮಲ್‌ ಹಾಸನ್‌ ಕ್ಷಮೆ ಕೇಳುವಂತೆ …

cm siddaramaiah

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ …

narayana gowda

ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಮಲ್‌ ಹಾಸನ್‌ ಹೇಳಿಕೆ ದುರುದ್ದೇಶಪೂರಿತ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಈ ಹೇಳಿಕೆ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಈಗ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ಮಾಡಿಕೊಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್‌ ಅವರು, ಡೆವಿಲ್‌ ಸಿನಿಮಾ ಶೂಟಿಂಗ್‌ಗಾಗಿ ದುಬೈ ಹಾಗೂ …

ಮಂಗಳೂರು: ಬಂಟ್ವಾಳ ಸಮೀಪ ಮುಸ್ಲಿಂ ಯುವಕ ಅಬ್ದುಲ್‌ ರರೆಹಮಾನ್‌ ಎಂಬಾತನನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪ್ರಕರಣ ಸಂಬಂಧ ದೀಪಕ್‌, ಸುಮಿತ್‌ ಸೇರಿದಂತೆ 15 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮೇ.30ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಕರಣ ಸಂಬಂಧ ಮಾತನಾಡಿರುವ ಸಚಿವ …

sharan prakash patil

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ …

Yediyurappa

ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ನಿಜವಾದ …

ಬೆಂಗಳೂರು: ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದ ಆರೋಪದಡಿ ಶಾಸಕರಾದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್.ಟಿ.ಸೋಮಶೇಖರ್‌ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ …

Stay Connected​
error: Content is protected !!