Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
Minister Eshwar Khandre

ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ …

ಬೆಂಗಳೂರು: ಕೆಎಸ್‌ಡಿಎಲ್‌ ನೂತನ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಎಸ್‌ಡಿಎಲ್‌ನ ಬ್ರಾಂಡ್‌ ಅಂಬಾಸಿಡರ್‌ ಆಗಿ ಬಾಲಿವುಡ್‌ ನಟಿ ತಮನ್ನಾ …

lakshmi hebbalkar opinion on caste census

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ …

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಗದಗ: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಕಾಂಗ್ರೆಸ್‌ ನಾಯಕರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ …

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತ (KSDL – ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತಮ್ಮ ಉತ್ಪನ್ನಗಳ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, …

rain

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ …

madenoor manu

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್‌ ಸಿಡಿಸಿದ್ದಾರೆ. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ …

dk shivkumara

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಇನ್ನು ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಮನಗರ ಹೆಡ್‌ ಕ್ವಾಟ್ರಸ್‌ ಅದೇ ಇರುತ್ತದೆ. ಯಾವುದೇ …

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್‌ ಅವರ ಮನೆಗೆ …

electric bus

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು …

Stay Connected​
error: Content is protected !!