Mysore
28
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಹಾಗೂ ಆರೆಂಜ್‌ ಅಲರ್ಟ್‌ ಮತ್ತು ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ …

yellow rain alert

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ. ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು …

ಬಳ್ಳಾರಿ: ಗೃಹಲಕ್ಷ್ಮೀ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಉಲ್ಟಾ ಹೊಡೆದಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ಬಗ್ಗೆ …

ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್‌ನಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ …

ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆಗೆ ಆಗ್ರಹ ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು …

ಮೈಸೂರು : ಮೇ.20 ಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷಗಳು ತುಂಬಲಿದ್ದು, ಇದರ ಬೆನ್ನಲ್ಲೇ ಸಾಧನಾ ಸಮಾವೇಶಕ್ಕೆ ಕೈಪಡೆ ಸಿದ್ಧತೆ ನಡೆಸುತ್ತಿರುವಂತಯೇ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಸರ್ಕಾರ ʼಸಮರ್ಪಣೆ ಸಂಕಲ್ಪ ಸಮಾವೇಶʼವನ್ನು ಹೊಸಪೇಟೆಯಲ್ಲಿ …

ಬೆಳಗಾವಿ: ಮುಂದಿನ ಡಿಸೆಂಬರ್‌ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್‌ ಇನ್ನೂ ಬಹಳ ದೂರವಿದೆ. ಆಗ ನೋಡೋಣ ಎಂದು ಹೇಳಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 30 ತಿಂಗಳ …

ತುಮಕೂರು: ಕಾಂಗ್ರೆಸ್‌ನ ಕೆಲ ಅಯೋಗ್ಯರು ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸಕ್ಕೆ 26 ಜನರು ಬಲಿಯಾಗಿದ್ದಾರೆ. ಇದರಿಂದಾಗಿ ಉಗ್ರ ಸಂಘಟನೆ, ಪಾಕಿಸ್ತಾನದ ವಿರುದ್ಧ …

yellow rain alert

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ. ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಬೇಕೆಂದು …

Stay Connected​
error: Content is protected !!