ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ.50ರಷ್ಟು ಮತದಾನವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ.50ರಷ್ಟು ಮತದಾನವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್ ಇಂದು …
ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ಕಲಾ ವಿಭಾಗದ …
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಶೇ.86% ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ …
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https:karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ. ವಿದ್ಯಾರ್ಥಿಗಳ ಮೊಬೈಲ್‌ಗೂ ಎಸ್‌ಎಂಎಸ್ ಮೂಲಕ ಫಲಿತಾಂಶ ರವಾನೆಯಾಗಿದೆ. ಪರೀಕ್ಷೆ ಬರೆದಿದ್ದ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ …
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸಿ ಇಂದೇ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ …
ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ ದಟ್ಟ ಕಾನನದಲ್ಲಿ ಕಾಣೆಯಾಗಿದ್ದು, ಎರಡು ದಿನ ಕಳೆದರೂ ಸುಳಿವು ಸಿಕ್ಕಿಲ್ಲ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಸಚಿವ ಈಶ್ವರ ಬಿ. …
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲ ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನಕ್ಕೆ ಎರಡೂ …
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ …
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು. ಕಲಬುರಗಿ ಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ …