Mysore
28
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಜೆಡಿಎಸ್‌‍ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಮುಖದಲ್ಲಿ ತಮ್ಮ 92ನೇ ಜನದಿನವನ್ನು ಆಚರಿಸಿಕೊಂಡರು. ಇಂದು ಬೆಳಿಗ್ಗೆ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನವನ್ನು ಕುಟುಂಬ ಸದಸ್ಯರೊಂದಿಗೆ ಪಡೆದು ನಂತರ ಜೆಡಿಎಸ್‌‍ ಕಚೇರಿಯಲ್ಲಿ ಆಯೋಜಿಸಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ …

eshwar khandre

ಬೆಂಗಳೂರು : ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ …

ಹಾಸನ : ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ,  ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ …

ಹೊಸದಿಲ್ಲಿ : ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ ತೀರಿಸಿಕೊಂಡಿರವ ಭಾರತ, ಇದೀಗ ಭಯೋತ್ಪಾದನೆ ನಿರ್ಮೂಲನೆಗೆ ಹೊಸ ಅಸ್ತ್ರ ಪ್ರಯೋಗಿಸಿದೆ. ಭಯೋತ್ಪಾದನಾ ಕೃತ್ಯಕ್ಕೆ ಪೂರ್ಣವಿರಾಮ ಹಾಕಲು ಭಾರತ ಪ್ರಮುಖ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಜಾಗತಿಕ …

vidyasiri scholarship details siddaramaiah

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ …

K J George

ಚಿಕ್ಕಮಗಳೂರು : ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ …

ಬೆಂಗಳೂರು : ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಂಡರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ನೆಮ್ಮದಿಯ ವಾತಾವರಣ ನೆಲೆಗೊಳ್ಳಲಿದೆ ಎಂದು ಜಸ್ಟೀಸ್ ಎನ್.ಸಂತೋಷ್ ಹೆಗಡೆ ಹೇಳಿದರು. ನಗರದ ಗಾಂಧಿ ಭವನದಲ್ಲಿ ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ಹೊಂದುವ ಕುರಿತ ಘೋಷವಾಕ್ಯದಡಿ ಅಂತರರಾಷ್ಟ್ರೀಯ …

cm

ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ ಬೆಂಗಳೂರು : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ …

ಬೆಂಗಳೂರು : ಬೆಂಗಳೂರು ತುಮಕೂರು ಮೆಟ್ರೋ ಸಂಪರ್ಕ ಒಂದು ಸ್ಟುಪಿಡ್ ಐಡಿಯಾ ( ಮೂರ್ಖತನದ ಯೋಜನೆ ) ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ …

Stay Connected​
error: Content is protected !!