Mysore
30
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
Sharan Prakash Patil

ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, …

ಬೆಂಗಳೂರು : ಮಾಜಿ ಸಚಿವ ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರು ಹಾಲು ಒಕ್ಕೂಟಕ್ಕೆ ಕನಕಪುರ ತಾಲ್ಲೂಕಿನ ನಿರ್ದಿಷ್ಟ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಪ್ರತಿದಿನ ಜಿದ್ದಾಜಿದ್ದಿ ರಾಜಕಾರಣ ಹೆಚ್ಚುತ್ತಿದೆ. ಕೇಂದ್ರ ಸಚಿವ …

yellow rain alert

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಬೀದರ್‌, ಕಲಬುರ್ಗಿ, …

v somanna

ತುಮಕೂರು: ಕಲ್ಪತರು ನಾಡು ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಂಆರ್‌ಸಿಎಲ್‌ ಈಗಾಗಲೇ ವರದಿ ನೀಡಿದ್ದು, ತುಮಕೂರಿಗೂ ನಮ್ಮ ಮೆಟ್ರೋ ವಿಸ್ತರಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಅವಧಿಯಲ್ಲೇ …

Shobha Karandlaje

ಬೆಂಗಳೂರು: ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್‌ ನಿಲ್ಲಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಕದನ ವಿರಾಮಕ್ಕೆ ಒಪ್ಪಿದ …

2nd pu result

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಬಿಡುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು, ಪರೀಕ್ಷೆ ತೆಗೆದುಕೊಂಡಿದ್ದ ಒಟ್ಟಾರೆ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದೆ. ಪರೀಕ್ಷೆ-1 ಹಾಗೂ …

cm siddaramaiah

ವಿಜಯನಗರ(ಹೊಸಪೇಟೆ) : ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ …

cm siddaramaiah

ವಿಜಯನಗರ : ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ …

ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಮನೆ-ಮನೆ ಭೇಟಿ ನೀಡಿ ಮಾಡುವ ಸಮೀಕ್ಷೆ ದಿನಾಂಕವನ್ನು ಮೇ 25ರವರೆಗೆ, ಬ್ಲಾಕ್ ವ್ಯಾಪ್ತಿಯಲ್ಲಿ ನಡೆಯುವ ಸಮೀಕ್ಷೆಯ ವಿಶೇಷ ಶಿಬಿರದ ದಿನಾಂಕವನ್ನು ಮೇ 26ರಿಂದ ಮೇ 28ರ ವರೆಗೆ …

Beer price increase

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಆಗಾಗ ಮದ್ಯದ ಬೆಲೆ ಏರಿಕೆ ಮಾಡುತ್ತಾ, ಮದ್ಯಪ್ರಿಯರಿಗೆ ಶಾಕ್ ನೀಡುತ್ತಾ ಬಂದಿರುವ ರಾಜ್ಯ ಸರ್ಕಾರ ಇದೀಗ ಮತ್ತೇ ಬಿಯರ್ ಬೆಲೆ ಏರಿಕೆ ಮಾಡಿದೆ. ಸದ್ಯ ಕಳೆದ ಎರಡು ವರ್ಷದಲ್ಲಿ ನಾಲ್ಕನೇ ಬಾರಿ ಬಿಯರ್ ದರ …

Stay Connected​
error: Content is protected !!