Mysore
30
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
priyank kharge

ಬೆಂಗಳೂರು : ಜಿಲ್ಲೆಗಳಲ್ಲಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಯನ್ನು ಆರಿಸಿಕೊಂಡು ಅವುಗಳ ಸಮಗ್ರ ಅಭಿವೃದ್ಧಿ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ʼಕಾಯಕ ಗ್ರಾಮʼ ಯೋಜನೆಯಡಿ ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ …

bhairathi suresh

ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ …

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …

ಮಂಗಳೂರು : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಕು ಬೃಹತ್‌ ಅಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದೃಷ್ಟವಶಾತ್‌ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೋಸ್ಟ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ. ಎಂಎಸ್‌ವಿ ಸಲಾಯತ್‌ ಎಂಬ ಹಡಗು ಮೇ 12 ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ …

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ …

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ …

ಬೆಂಗಳೂರು : ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5, ಮಂಗಳೂರು 4 ಹಾಗೂ ವಿಜಯಪುರದಲ್ಲಿ …

ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. …

Tiranga Yatra

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಸುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ ಸಂಪಿಗೆ ರಸ್ತೆಯ ಶಿರೂರು ಪಾರ್ಕ್‌ನಿಂದ 18ನೇ …

Stay Connected​
error: Content is protected !!