ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್ ಯು.ಟಿ ಖಾದರ್ ಅವರು ಸಲಹೆ ನೀಡಿದ್ದಾರೆ. ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ …
ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್ ಯು.ಟಿ ಖಾದರ್ ಅವರು ಸಲಹೆ ನೀಡಿದ್ದಾರೆ. ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ …
ಮಂಗಳೂರು: ಐನಾತಿ ಕಳ್ಳನೋರ್ವನು ಭಕ್ತಿಯಿಂದ ಕೈಮುಗಿದು, ಕೊರಗಜ್ಜನ ಕಾಣಿಕೆ ಹುಂಡಿಯನ್ನೇ ಎಗರಿಸಿ ಪರಾರಿಯಾದ ಘಟನೆ ನಗರದ ಮೇರಿಹಿಲ್‌ನಲ್ಲಿ ನಡೆದಿದೆ. ಎ.29ರಂದು ಬೆಳ್ಳಂಬೆಳಗ್ಗೆ 5.52ರ ಸುಮಾರಿಗೆ ಮೇರಿಹಿಲ್‌ನ ಕೊರಗಜ್ಜನ ಕಟ್ಟೆಗೆ ಬಂದ ಈತ ಮೊದಲಿಗೆ ಭಕ್ತಿಯಿಂದ ಕೈಮುಗಿದಿದ್ದಾನೆ. ಬಳಿಕ ಕಟ್ಟೆಗೊಂದು ಸುತ್ತು ಬಂದು …
ಬೆಂಗಳೂರು : ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಿಗ್ಗೆ …
ಬೆಂಗಳೂರು: 18 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ವಿಧಾನಸಭೆಯ 18 ಬಿಜೆಪಿ ಸದಸ್ಯರ (ಶಾಸಕರು) ಅಮಾನತು ರದ್ದುಗೊಳಿಸುವ ಮನವಿಯನ್ನು ಸಕಾರಾತ್ಮಕವಾಗಿ …
ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ …
ಬೆಳಗಾವಿ: ಮೇ ತಿಂಗಳಲ್ಲಿ ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮೀ ಹಣ ಯಜಮಾನಿಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಹಣಕಾಸು …
ಬೆಂಗಳೂರು: ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನಲ್ಲಿ ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ.6ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, …
ಬೆಂಗಳೂರು: ರಾಜ್ಯದಲ್ಲಿ ಜೂನ್.15ರವರೆಗೆ ಓಲಾ, ಊಬರ್, ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್.15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ:- …
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು …