Mysore
32
broken clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
c m siddaramaiah

ಬೆಳಗಾವಿ : ಬಿಜೆಪಿ-ಆರ್‌ಎಸ್‌ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ …

Security lapse In Belagavi CM siddaramaiah aggressive at police

ಬೆಳಗಾವಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣವನ್ನು ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಅಡ್ಡಿಪಡಿಸಿದರು. ಇದರಿಂದ ಕುಪಿತಗೊಂಡ ಸಿಎಂ ಸಿದ್ದರಾಮಯ್ಯ ಕೆಲಕಾಲ ಭಾಷಣ …

ಬೆಂಗಳೂರು : ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಉಗ್ರರಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ಕೊಟ್ಟವರು ಯಾರು? ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವ್ಯವಸ್ಥೆ ಹಾಗೂ ಸೇನಾ ವ್ಯವಸ್ಥೆ ಯಾರ ನಿಯಂತ್ರಣದಲ್ಲಿದೆ. ಉಗ್ರರು ಮನೆ ಕಟ್ಟಿಕೊಂಡಿರುವುದು ಇವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸರ್ಕಾರವನ್ನು …

siddaramaiah

ಬೆಳಗಾವಿ : ಇಲ್ಲಿನ ಸಿಪಿಎಡ್‌ ಮೈದಾನದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್‌ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಸಿದ ಘಟನೆ ನಡೆದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ …

ಬೆಂಗಳೂರು: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ. ಇನ್ನು ಮುಂದಾದರೂ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ …

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಹಾಗೂ ಮಂಗಳಸೂತ್ರ ತೆಗೆಸಬಾರದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಬಿಜೆಪಿ …

india vs Pak

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರಿಂದ ಪ್ರವಾಸಿಗರ ಮೇಲೆ ನಡೆದ ದಾಳಿಯ ಬಳಿಕ ತಕ್ಕ ಪಾಠ ಕಲಿಸಲು ನಿರ್ಧರಿಸಿರುವ ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗಿರುವ ವೀಸಾ ರದ್ದುಗೊಳಿಸಿದೆ. ಪಾಕ್ ಪ್ರಜೆಗಳನ್ನು ಪತ್ತೆಹಚ್ಚಿ ವಾಪಸ್ ಕಳುಹಿಸುವಂತೆ ಎಲ್ಲಾ …

siddaramaiah

ದೇವನಹಳ್ಳಿ : ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕ. ದೇಶದ ಸಾರ್ವಭೌಮತೆಗೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ. ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ಬೆಂಗಳೂರು …

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿಎಂ ಆಗಿ, ಭಾರತದ ಪ್ರಜೆಯಾಗಿ ಹಿಂದೂಗಳನ್ನು …

ಬೆಂಗಳೂರು: ದೇಶದ ಐಕ್ಯತೆ ಹಾಗೂ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ತೀರ್ಮಾನ ಮಾಡಿದೆ. ಪಕ್ಷದ …

Stay Connected​
error: Content is protected !!