Mysore
28
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಮೊಹಮ್ಮದ್‌ ಜಾವೇದ್‌ ಹಾಗೂ ವಸಂತನಗರ …

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸಂಘಟಿತ ಲೂಟಿ’ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ …

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ಪುನರುತ್ಥಾನವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮಳವಳ್ಳಿ ತಾಲೂಕಿನ ಹಲಸಳ್ಳಿ …

cm siddaramaiah

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಘಟನೆ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಕೆಲ …

DCM D.K. Shivakumar says there will be a big revolution in the state by 2028

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು ಶೀಘ್ರವಾಗಿ ಬಗೆ ಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಗೊಂದಲಗಳೇ ಇಲ್ಲ. ಖರ್ಗೆ …

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತುಗಳು ಹೆಚ್ಚಾಗಿದ್ದು, ಎಲ್ಲೆಡೆ ಇದೇ ಚರ್ಚೆಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದಲ್ಲಿ …

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ. ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ನಿಲ್ಲಿಸುವಂತೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. …

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ …

Stay Connected​
error: Content is protected !!