ಬೆಂಗಳೂರು: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮ …






