ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ …
ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ …
ದಾವಣಗೆರೆ: ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರ …
ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ …
ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ನಿನ್ನೆ ಪತ್ನಿಯೇ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಪತ್ನಿ ಪಲ್ಲವಿಯನ್ನು ಪೊಲೀಸರು …
ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಇತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ …
ಬೆಂಗಳೂರು: ರೋಹಿತ್ ವೆಮುಲಾ (Rohit Vemula) ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. …
ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು …
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಸ್ ಅವರ ಹತ್ಯೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಅನೇಕ ಸ್ಫೋಟಕ ಅಂಶಗಳಯ ಹೊರಬೀಳುತ್ತಿವೆ ಎಂದು ಪೊಲೀಸ್ ಮೂಲಗಳು …
ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ …