Mysore
26
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ …

dk suresh verbal attack on munirathna

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲೆಗಳ ಸಮೇತ ಮಂಗಳವಾರ ಮಾತನಾಡುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K Suresh) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಸವಾಲ್ ಹಾಕಿರುವುದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದರು. ಅವನು ಎಂಥಾ …

prathap simha janivara

ಬೆಂಗಳೂರು: ಸಿದ್ದರಾಮಯ್ಯ ಅವರ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌ ಆಗಿದ್ದಾರೆ. ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಪ್ರತಿರೋಧ ತೋರುವುದಿಲ್ಲ ಎಂಬ ಬಾವನೆ ಅವರಿಗಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿ …

vidyasiri scholarship details siddaramaiah

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು : ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ ತುಮಕೂರು : ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸಿ, ವೈಜ್ಞಾನಿಕ ವೈಚಾರಿಕತೆ ಬೆಳೆಸಿಕೊಳ್ಳಬೇಕು. …

munirathna dk shivakumar bjp

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಎರಡು ವರ್ಷವಾಗುತ್ತಾ ಬಂದಿದ್ದು, ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಬೆಂಗಳೂರು ನಗಾರಭಿವೃದ್ದಿ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಅವಧಿಯಲ್ಲಿ ಒಂದೇ ಒಂದು ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದರೆ ತೋರಿಸಲಿ ಎಂದು ಬಿಜೆಪಿ ಶಾಸಕ …

Nikhil Kumaraswamy opinion Caste Census

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ (Caste Census) ವಿಚಾರದ ಕುರಿತು ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಮತ್ತು …

dk shivakumar raghavendra meet

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. …

g parameshwara opinion about janivara

ಬೆಂಗಳೂರು: ಜನಿವಾರ ತೆಗೆಸಿ ಪರೀಕ್ಷೆ ಬರೆಸಿರುವುದು ದೊಡ್ಡ ತಪ್ಪು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪರೀಕ್ಷೆ ಮಾಡುವ ಸಂದರ್ಭದಲ್ಲಿ ನಿಯಮ ಪಾಲನೆ ಮಾಡಲು ಹೇಳುತ್ತಾರೆ. ಈ ತರಹ ಪಾಲನೆ ಮಾಡಲು ಹೇಳಿರಲ್ಲ. …

caste census g parameshwara

ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (Home Minister G Parameshwara) ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ …

vidyasiri scholarship details siddaramaiah

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧ; ಬೆಂಗಳೂರು : ಮಡಿವಾಳ (Madiwala) ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ (Congress Government) ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ …

Stay Connected​
error: Content is protected !!