Mysore
25
moderate rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ. ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು. ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು …

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳ ಹಿಂದೆ ರಜತ್‌ ಹಾಗೂ ವಿನಯ್‌ ಗೌಡ ಮಚ್ಚು ಹಿಡಿದು ನಟ ದರ್ಶನ್‌ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿದ್ದರು. ಈ ವಿಡಿಯೋ ಸೋಷಿಯಲ್‌ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದೆ. ಮುಷ್ಕರ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ …

ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ …

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಲಾರಿ ಸಂಚಾರ ಬಂದ್‌ ಆಗಿವೆ. ಈ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಸಂಘದ ಜೊತೆ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಮೊದಲ ಸುತ್ತಿನ ಸಂಧಾನ ಸಭೆ ನಡೆಯಿತು. ಆದರೆ …

ಬೆಂಗಳೂರು: ಜಾತಿ ಗಣತಿ (caste census) ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ (D. V. Sadananda Gowda) ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೇ ಏಪ್ರಿಲ್.‌17ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ …

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್‌ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮೇ.7ರೊಳಗೆ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತೆ ಸೂಚನೆ …

ಬೆಂಗಳೂರು: ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ. ವೀರಶೈವ-ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಭಾರೀ ಅಚ್ಚರಿ ಮೂಡಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D  Kumaraswamy) ಜಾತಿಗಣತಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ …

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) …

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ ವಿವಿಧೆಡೆ ಚಂಡಮಾರುತ ಪರಿಚಲನೆ ಏರ್ಪಟ್ಟಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. …

Stay Connected​
error: Content is protected !!