Mysore
25
moderate rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ …

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಾಬಾ …

ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿಯನ್ನು ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ …

ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಆರೋಪಿ ರಿತೇಶ್‌ಕುಮಾರ್ ಎನ್‌ಕೌಂಟರ್ ಪ್ರಕರಣ ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ …

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿರುವುದು ಒಂದು ಕಪಟ ನಾಟಕ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಹೋರಾಟದಿಂದ ಬೆದರಿರುವ …

ಬೆಂಗಳೂರು: ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯ ಕುರಿತು ಇದೇ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೂ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಜಾತಿ ಜನಗಣತಿ ವರದಿಯನ್ನು ರಾಜ್ಯ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ …

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಸಂವಿಧಾನ ಶಿಲ್ಪಿ ಡಾ: ಬಿ. …

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್‌ ಕುಮಾರ್‌ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ …

ಹುಬ್ಬಳ್ಳಿ : ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್‌ ಕುಮಾರ್‌ ಮೃತ ಆರೋಪಿ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ಚಾಕೊಲೇಟ್‌ ಆಸೆ ತೋರಿಸಿ ಕರೆದೊಯ್ದಿದ್ದಾನೆ. …

Stay Connected​
error: Content is protected !!