Mysore
30
light rain

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್‌ ಸೋಮಣ್ಣ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ತನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ …

ಬೆಂಗಳೂರು: ಜೆಡಿಎಸ್‌ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏಕಪಕ್ಷೀಯವಾಗಿ ಧರಣಿ ನಡೆಸುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್‌ ಹೇಳಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಎನ್‌ಡಿಎ ಅಂಗಪಕ್ಷವಾಗಿರುವ …

ಕೃಷಿ ಇಲಾಖೆಯ ಮಹತ್ವದ ಆದೇಶ ಬೆಂಗಳೂರು : ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. …

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ …

ಬೆಂಗಳೂರು: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಮತ್ತೊಂದು ಶಾಕ್‌ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಕೈಬಿಡುವಂತೆ ಕೋರಿ ಅರ್ಜಿ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.5 ಕ್ಕೆ ಮುಂದೂಡಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆಗೆ …

ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕನ್ನಡಪರ ಹೋರಾಟಗಾರ ಪಿವಿ ನಾರಾಯಣ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. …

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಸಂಶೋಧಕ, ಗೋಕಾಕ್‌ ಚಳುವಳಿಯ ಮುಂಚೂಣಿಯ ನಾಯಕರಾಗಿದ್ದ ಡಾ.ಪಿ.ವಿ ನಾರಾಯಣ ಅವರು (82) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ನಗರದ ಜಯನಗರದಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಯ …

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಈಗಾಗಲೇ ಜಾಮೀನು ದೊರೆತಿದೆ. ಇದೀಗ ರಾಜ್ಯ ಪೊಲೀಸ್‌ ಇಲಾಖೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೊರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣ …

Stay Connected​
error: Content is protected !!