Mysore
29
overcast clouds

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ …

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ(ಏ.2) ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ …

ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ಸೈಟ್‌ಗಳನ್ನು ನೀಡಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ವರದಿಯನ್ನು ತಿರಸ್ಕರಿಸಬೇಕೆಂದು ಜಾರಿ ನಿರ್ದೇಶನಾಲಯವು (ಇ.ಡಿ) ತಕರಾರು ಅರ್ಜಿ ಸಲ್ಲಿಸಿದೆ. ಮುಡಾ ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ …

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ …

ಬೆಂಗಳೂರು: ಅರ್ಥಶಾಸ್ತ್ರ ತಿಳಿದಿರುವವರು ಯಾರು ಸಹ ರಾಜ್ಯದಲ್ಲಿ ಬೆಲೆ ಏರರಿಕೆಯನ್ನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪಿಲ್‌.2) ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷ …

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದರೆ, ಇದರ ವಿರುದ್ಧ ಪ್ರತಿಭಟಿಸುವ ಮೂಲಕ ಬಿಜೆಪಿಗರು ರೈತ ವಿರೋಧಿಗಳಾಗಿ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಾಲಿನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಧ್ವಜ ದಿನಾಚರಣೆಯಾಗಿರುವ ಹಿನ್ನೆಲೆ ನಿಷ್ಠೆ ಮತ್ತು ದಕ್ಷತೆ ಮೆರೆದ ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ಇಂದು (ಏಪ್ರಿಲ್‌.2) ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ …

ಕೋಲಾರ: ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್‌.ಮುನಿಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಅವರು ಪಕ್ಷದ ಲಿಮಿಟ್‌ ಮೀರಿ ನಡೆದುಕೊಂಡಿದ್ದಾರೆ. ಆದ …

ಬೆಂಗಳೂರು: ಹಾಲು, ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್‌ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಏಪ್ರಿಲ್‌ 1ರ ರಾತ್ರಿಯಿಂದ ರಾಜ್ಯಾದ್ಯಾಂತ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದೆ. ರಾಜ್ಯ ಸರ್ಕಾರವು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು …

Stay Connected​
error: Content is protected !!