Mysore
30
scattered clouds

Social Media

ಭಾನುವಾರ, 19 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸರ್ಕಾರಿ ಸೇವೆಗಳ ನೇಮಕಕ್ಕೆ ವಿಳಂಬವಾಗಿರುವ ಒಳಮೀಸಲಾತಿ ಜಾರಿಯ ಕುರಿತಾಗಿ ಗೃಹ ಸಚಿವರು, ಸೇರಿದಂತೆ ಹಲವಾರು ಸಚಿವರು ಮಹತ್ವದ ಸಭೆ ನಡೆಸಿದ್ದಾರೆ. ಇಂದು ನಗರದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ ಅವರ ನಿವಾಸದಲ್ಲಿ ಸಚಿವರು, ಶಾಸಕರು ಸಭೆ ನಡೆಸಿ, …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್‌ ಪಕ್ಷದ  ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿ ಆಗಾಗ ಚರ್ಚೆಯಾಗಿತ್ತು. ಈ ಮಧ್ಯೆ ಸಿಎಂ …

ಬೆಂಗಳೂರು :‌ ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಎಫ್ಐಆರ್‌ ರದ್ದು ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು …

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಆಗಲೇಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದರು. ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 79 ತಪ್ಪುಗಳನ್ನು ಮಾಡಲಾಗಿದೆ. ಆದರೆ ತಜ್ಞರ ಸಮಿತಿ 3 ತಪ್ಪು ಆಗಿದೆ ಎಂದು ವರದಿ …

ಬೆಂಗಳೂರು: ಕೆಪಿಎಸ್‌ಸಿ ನಡೆಸಿದ ಗೆಜೆಟೆಡ್ ಪ್ರಬೋಷನರಿ 384 ಹುದ್ದೆಗಳ ಪರೀಕ್ಷೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದ ಚರ್ಚೆಯಲ್ಲಿ ಮಾತನಾಡಿದರು ಅವರು, ಪರೀಕ್ಷೆ ಲೋಪದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ …

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ …

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್‌ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.‌12) ವಿಧಾನ ಪರಿಷತ್‌ ಸದಸ್ಯರಾದ ಬಲ್ಕೀಸ್‌ …

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದಿಂದ ವೇತನವನ್ನು ನೀಡಲಾಗುತ್ತಿದೆ. ಹಾಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಜಭವನದಲ್ಲಿ ಇಂದು(ಮಾರ್ಚ್.‌12) ಈ ಕುರಿತು ವಿರೋಧ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌12) ಕಾಂಗ್ರೆಸ್‌ ಕಾರ್ಯಕರ್ತರಿಗೆ ವೇತನ ನೀಡುವ ಕುರಿತು ವಿಪಕ್ಷಗಳು ಚರ್ಚಿಸುವ ವೇಳೆ ಆರ್‌.ಅಶೋಕ್‌ ಅವರ ಹೇಳಿಕೆ ತಿರುಗೇಟು …

ಬೆಂಗಳೂರು: ದರ್ಶನ್‌ ಯಾವತ್ತಿದ್ದರೂ ನನ್ನ ಮಗನೇ, ತಾಯಿ ಮತ್ತು ಮಗನ ಸಂಬಂಧದಲ್ಲಿ ವಿವಾದ ಸೃಷ್ಠಿಸಬೇಡಿ. ನಾನು ಹಂಚಿಕೆ ಮಾಡಿರುವ ಪೋಸ್ಟ್‌ಗೂ ದರ್ಶನ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ವಿವಾದಕ್ಕೆ ತೆರೆ ಎಳೆದಿದ್ದಾರೆ. ನಟ ದರ್ಶನ್‌ ಅವರು …

Stay Connected​
error: Content is protected !!