Mysore
26
overcast clouds

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದರ ಏರಿಕೆ ಮಾಡಿ ರಾಜ್ಯ ಜನತೆಯ ರಕ್ತ ಹಿರುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಿನಕ್ಕೊಂದು ಸುಳ್ಳು …

ಬೆಂಗಳೂರು: ಸಹಕಾರ ಸಚಿವ ಕೆ.ಎನ್‌.ರಾಜಣ್ಣರವರ ಹನಿಟ್ರ್ಯಾಪ್‌ ಹಾಗೂ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಹಾಗಾಗಿ ಈ ವಿಚಾರಣೆಗಳ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.1) …

ಬೆಂಗಳೂರು: ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಬಸ್‌, ಹಾಲು, ವಿದ್ಯುತ್‌ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ …

ತುಮಕೂರು: ಇಂದು ಸಿದ್ಧಗಂಗಾ ಮಠದ ನಡೆದಾಡುವ ದೇವರು ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವದ ಸಂಭ್ರಮ ಮನೆಮಾಡಿದೆ. ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯ ನಡೆಯುತ್ತಿದ್ದು, ಸಾವಿರಾರು ಮಂದಿ ಸಾರ್ವಜನಿಕರು ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಸಿದ್ಧಗಂಗಾ ಮಠಾಧ್ಯಕ್ಷರಾದ …

ಬೆಂಗಳೂರು : ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಹುತೇಕ ಜಿಲ್ಲೆಯ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಸೋಮವಾರ ಸಂಜೆ ಖಾತೆಗೆ ಜಮೆಯಾಗಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ …

ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್‌. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್‌ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.31) ಈ ಕುರಿತು …

- ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ - ಸೌಲಭ್ಯ ಅಭಿವೃದ್ಧಿ, ಸ್ಥಾಪನೆಗೆ 1 ಕೋಟಿ ರೂ. ಅನುದಾನ ಮಂಜೂರು ಬೆಂಗಳೂರು: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ …

ದಕ್ಷಿಣ ಕನ್ನಡ/ಉಳ್ಳಾಲ: ಈದ್‌-ಮಿಲಾದ್‌ ಹಬ್ಬವೂ ಮುಸ್ಲಿಂ ಸಮುದಾಯದಲ್ಲಿ ಸೌಹಾರ್ದತೆಯನ್ನು ಬೆಳೆಸುವ ಗುರಿಯನ್ನು ಹೊಂದಿರುವ ಹಬ್ಬವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದ್ದಾರೆ. ಉಳ್ಳಾಲದ ದರ್ಗಾಕ್ಕೆ ಇಂದು(ಮಾರ್ಚ್.‌31) ಈದ್‌ ಹಬ್ಬದ ಪ್ರಯುಕ್ತ ಝಿಯಾರತ್‌ ಮಾಡಿದ ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಂ …

ಕೊಪ್ಪಳ: ವಿಜಯೇಂದ್ರ ಅವರು ವಾಟ್ಸ್‌ಆಪ್‌ನಲ್ಲಿ ಕಳುಹಿಸುವ ಪ್ರಶ್ನೆಗಳನ್ನು ಕೇಳಲು ಇಲ್ಲಿಗೆ ಬಂದಿದ್ದೀರಾ ಎಂದು ಮಾಧ್ಯಮಗಳನ್ನು ಪ್ರಶ್ನಿಸುವ ಮೂಲಕ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ಬೆಂಬಲವಾಗಿ ನಿಂತಿರುವ ಕೆಲ ಮಾಧ್ಯಮಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ. ಇಂದು ಇಲ್ಲಿನ ಗವಿಸಿದ್ದೇಶ್ವರ …

ಬೀದರ್: ಮುಸ್ಲಿಂರ ಪವಿತ್ರ ಹಬ್ಬವಾದ ಈದ್‌ ಉಲ್‌ ಫಿತರ್‌ (ರಂಜಾನ್‌) ಹಬ್ಬದ ದಿನದಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದ್ದಾರೆ. ಇಂದು ನಗರದ ಭಾಲ್ಕಿಯ ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ ಅವರು, ಈ …

Stay Connected​
error: Content is protected !!