ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಆರೋಪಿಸಿದ್ದಾರೆ. ನಗರದ ಜೆಪಿ ಭವನದಲ್ಲಿ ಇಂದು(ಏಪ್ರಿಲ್.9) …










