ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಏಪ್ರಿಲ್.2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಹಲವು …
ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಏಪ್ರಿಲ್.2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಹಲವು …
ಕೊಪ್ಪಳ: ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ ಅಂಜನಾದ್ರಿ ಬೆಟ್ಟವನ್ನು ಹನುಮಂತರ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದ ಮೇಲಿರುವ ಆಂಜನೇಯದ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಆದರೆ ಆಂಜನೇಯನ ದರ್ಶನ ಪಡೆಯಬೇಕಾದರೆ ಬೆಟ್ಟದಲ್ಲಿರುವ 575 ಮೆಟ್ಟಿಲುಗಳನ್ನು ಹತ್ತಲೇಬೇಕು. ಆದರೆ …
ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …
ವಿಜಯಪುರ: ಉಚ್ಛಾಟನೆ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರುತ್ತಲೇ ಬರುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಪಕ್ಷದಿಂದ ಉಚ್ಛಾಟನೆಯನ್ನೇ ಸವಾಲಾಗಿ ಸ್ವೀಕರಿಸಿರುವ ಶಾಸಕ ಯತ್ನಾಳ್ ಅವರು, ಹೊಸ ಪಕ್ಷವನ್ನು …
ಬೆಂಗಳೂರು : ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ ಒಕ್ಕೂಟಗಳ ಸಂಯುಕ್ತ ವೇದಿಕೆ ನಗರದ ಫ್ರೀಡಂ ಪಾರ್ಕ್ ನಲ್ಲಿಂದು(ಮಾ.29) ಬೃಹತ್ ಪ್ರತಿಭಟನೆ ನಡೆಸಿತು. …
ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ತಪ್ಪು ಮಾಡಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಬಿಜೆಪಿಯ ಪ್ರಬಲ ನಾಯಕ. ಬಿಜೆಪಿಯ ಪಕ್ಷದೊಳಗಿನ …
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನೀಡಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ …
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ನೀಡಿದ್ದಾರೆ. ಅದರ ತನಿಖೆಯಾಗುತ್ತಿದೆ. ಈ ಹಂತದಲ್ಲಿ ಯಾವುದೇ ವಿಚಾರ ಚರ್ಚಿಸುವುದಿಲ್ಲ …
ಉತ್ತರ ಕನ್ನಡ: ರಾಜ್ಯ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದು, ಉಚಿತ ಯೋಜನೆಗಳು ಬಹಳ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಜನರಿಗೆ ಯಾವುದನ್ನೂ ಕೂಡ …
ಬೆಂಗಳೂರು: ನನಗೆ ಜನರೇ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಛಾಟನೆ ಮಾಡಲು ಯಡಿಯೂರಪ್ಪ ಅವರ ಮಗ ವಿಜಯೇಂದ್ರನೇ ಕಾರಣ. …