Mysore
30
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೀರಪ್ಪ ಮೊಯ್ಲಿ ಅಥವಾ ಇನ್ನಿತರರ ಹೇಳಿಕೆಗಳು ಮುಖ್ಯವಲ್ಲ. ಹೈಕಮಾಂಡ್‌ ಹೇಳಿಕೆಯೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರು ಏನೇ ಮಾತನಾಡಿದರು, ಹೈ ಕಮಾಂಡ್‌ ತೀರ್ಮಾನವೇ ಅಂತಿಮ. …

ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. …

ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ. ಡಿಕೆಶಿ ನಟ್ಟು, ಬೋಲ್ಟು ಟೈಟ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ …

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ …

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನತೆಯೇ ದಿಕ್ಕೂನ್ನು ತಪ್ಪಿಸಿದೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಶಾಸಕರನ್ನು ವೈರಿಗಳಂತೆ ನೋಡಬೇಡಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೊಗಸಾಲೆಯಲ್ಲಿ ಸುಖಾಸೀನ ಕುರ್ಚಿಗಳನ್ನು ಹಾಕಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ವಯಸ್ಸಾದ ಶಾಸಕರು ಇದ್ದಾರೆ. ಅವರ ಅನುಕೂಲಕ್ಕೆ ಹಾಕಲಾಗಿದೆ ಎಂದು ಸಮರ್ಥಿಸಿಕೊಂಡರು. …

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣ ಯಶಸ್ವಿ ಸರ್ಕಾರದ ಯಶೋಗಾಥೆಯಾಗಿದೆ. ಆ …

ಅಹಮದಾಬಾದ್:‌ ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್‌ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್‌ ರೆಹಮಾನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಎಟಿಎಸ್‌ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಅಬ್ದುಲ್‌ ರೆಹಮಾನ್‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. …

ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್‌ಗಳು ಸಡಿಲವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಇಂದಿನ ಬಜೆಟ್‌ ಅಧಿವೇಶನ ಬಗೆಗಿನ ರಾಜ್ಯಪಾಲರ ಭಾಷಣದಲ್ಲಿ …

Stay Connected​
error: Content is protected !!