Mysore
24
overcast clouds

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್‌ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು …

ಬೆಂಗಳೂರು: ಡಿಕೆಶಿಯನ್ನು ನೇರವಾಗಿ ಎದುರಿಸಲು ಸಾಧ್ಯವಾಗದೇ ಹಿಂಬಾಗಿಲ ಮೂಲಕ ಹಣೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶ ಮನಸ್ಥಿತಿಯಿಂದ ಡಿಕೆ ಶಿವಕುಮಾರ್‌ ವಿರುದ್ಧ ಈ ರೀತಿ ಅಪಪ್ರಚಾರ …

ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ರವರ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು …

ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ ಎದುರಾಗಿದ್ದು, ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಕೆಇಆರ್‌ಸಿ ಆದೇಶ ಹೊರಡಿಸಿದ್ದು, ಏಪ್ರಿಲ್.1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಯೂನಿಟ್‌ಗೆ ಪಿ & …

ಚಿಕ್ಕಮಗಳೂರು: ಬಿಜೆಪಿಯಿಂದ ಯತ್ನಾಳ್‌ ಉಚ್ಛಾಟನೆ ದುರದೃಷ್ಟಕರ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಯೊಬ್ಬರಲ್ಲೂ ಸಾಮರ್ಥ್ಯ ಮತ್ತು ದೌರ್ಬಲ್ಯ …

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸಚಿವರ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮೂರು ಪುಟಗಳ ದೂರನ್ನು ಸಲ್ಲಿಸಿದ್ದರು. ಈ …

ಬೆಳಗಾವಿ: ಯತ್ನಾಳ್‌ ಕಡೆಯಿಂದ ಹೈಕಮಾಂಡ್‌ಗೆ ಪತ್ರ ಬರೆಸಿ ಪುನಃ ಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿ ಎಚ್‌ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರನ್ಯಾರಾವ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್‌ ನೀಡಿದೆ. ಬಸ್‌, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ …

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!