ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್ …
ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶನಿವಾರ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ನಲ್ಲಿ ಸ್ಯಾಂಡಲ್‌ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ್ದರು. ಆದರೆ ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ. …
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸರಳ ಸಾಮೂಹಿಕ ವಿವಾಹದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭಾಗವಹಿಸಿ 24 ನವ ಜೋಡಿಗಳಿಗೆ ಮಾಂಗಲ್ಯ ವಿತರಿಸಿ ಶುಭಕೋರಿದ್ದಾರೆ. ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಯಾಂಡಲ್‌ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ ವಿಚಾರವೂ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಣುತ್ತಿದೆ ಎಂದು ಜೆಡಿಎಸ್ ಪಕ್ಷ ಟಾಂಗ್ ಕೊಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ …
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರ ಬಗ್ಗೆ ಅನಗತ್ಯವಾಗಿ ಚರ್ಚೆ ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಮಹಾಕುಂಭಮೇಳಕ್ಕೆ ಹೋಗಿದ್ದು, ಸದ್ಗುರು ಕಾರ್ಯಕ್ರಮದಲ್ಲಿ ಭಾಗಿಯಾದ ತಕ್ಷಣ …
ಉಡುಪಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಯಾಂಡಲ್‌ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ನಾಯಕರು, ನಟ ಮತ್ತು ನಟಿಯರ ಪರ-ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಅವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯಲ್ಲಿ ಇಂದು(ಮಾರ್ಚ್.2) ಈ ಕುರಿತು ಮಾಧ್ಯಮಗಳೊಂದಗೆ …
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್‌ಲೈನ್ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಕ್ಷೇತ್ರ ಪನರ್ ವಿಂಗಡಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ …
ಉಡುಪಿ: ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಬಲ ಕಡಿಮೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾಪುಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ದಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾಪನ ಮಹೋತ್ಸವದಲ್ಲಿ …
ಉಡುಪಿ: ನಾನು ಮಹಾಕುಂಭಮೇಳದಲ್ಲಿ ಭಾಗಯಾದರೆ ತಪ್ಪೇನಿದೆ, ಆ ನೀರಿಗೆ ಜಾತಿ, ಧರ್ಮ ಹಾಗೂ ಪಾರ್ಟಿ ಇದೆಯಾ ಎಂದು ಸ್ವಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಇಂದು(ಮಾರ್ಚ್.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ …
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರದ ಭೀತಿ ಉಲ್ಬಣಗೊಳ್ಳುತ್ತಿದ್ದು, ಬಳ್ಳಾರಿ ತಾಲ್ಲೂಕಿನ ಕಪ್ಪಗುಲ್ಲು ಗ್ರಾಮದ ಕೋಳಿಫಾರಂ ಒಂದರಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿದ್ದು, ಹಕ್ಕಿಜ್ವರ ಭೀತಿ ಮತ್ತೆ ಮತ್ತೆ ಎದುರಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೆಕುಪ್ಪದಲ್ಲಿ ಹಕ್ಕಿಜ್ವರ …