ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನನ್ನ ಹೃದಯ ಪೂರ್ವಕ ಸ್ವಾಗತವಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ …
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನನ್ನ ಹೃದಯ ಪೂರ್ವಕ ಸ್ವಾಗತವಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ವರದಿ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಈ ಕುರಿತು ಮಾಧ್ಯಮಗಳೊಂದಿಗೆ …
ಬೆಂಗಳೂರು: ನಾನು ನಮ್ಮ ಪಕ್ಷದಿಂದ ಉಚ್ಛಾಟನೆ ಮಾಡಿದರು ಸಹ Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಈ ಕುರಿತು …
ಬಿಜೆಪಿಯವರ ಸುಳ್ಳು ಆರೋಪಗಳನ್ನು ಒಪ್ಪಲಾಗದು ಬೆಂಗಳೂರು: ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, "ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ …
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಜತ್ ಹಾಗೂ ವಿನಯ್ ಗೌಡರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ …
ಬೆಂಗಳೂರು : 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಗಳನ್ನು …
ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …
ಬೆಂಗಳೂರು : ಸಹಕಾರ ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕುರಿತು ಸಮಗ್ರ ವಿವರಣೆಗಳನ್ನೊಳಗೊಂಡಂತೆ ನೀಡಿದ್ದ ಮನವಿಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ರಾಜಣ್ಣ ಅವರಿಂದ ಮನವಿ ಸ್ವೀಕರಿಸಿದ್ದ ಪರಮೇಶ್ವರ್ ಸಂಜೆಯೇ ಡಿಜಿಪಿಯವರಿಗೆ ಮನವಿ ರವಾನಿಸಿದ್ದು …
ಬೆಂಗಳೂರು: ಬಿಜೆಪಿಯಿಂದ ಶಾಸಕ ಯತ್ನಾಳ್‌ರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿರುವ ಬಿಜೆಪಿ ಶಿಸ್ತು ಸಮಿತಿಯ ಕ್ರಮವನ್ನು ನಾನು ಸಂಭ್ರಮಿಸಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ …
ಬೆಂಗಳೂರು: ರಾಜ್ಯ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಆರು ವರ್ಷಗಳ ಕಾಳ ಉಚ್ಛಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಯಾವುದೇ …