Mysore
23
scattered clouds

Social Media

ಶನಿವಾರ, 18 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ …

ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು. ಮಹಿಳಾ ಸಮಾವೇಶ ನಡೆಸಬೇಕು ಎಂದು ಜೆಡಿಎಸ್‌ ಮುಖ್ಯಸ್ಥ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ. ಇಂದು ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ …

ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೂಪಿಸಿದ ಶೇ.33ರಷ್ಟು ಮಹಿಳಾ ಮೀಸಲಾತಿ ಫಲವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಹೆಚ್ಚಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಇಂದು ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ʼಅಂತರಾಷ್ಟ್ರೀಯ ಮಹಿಳಾ ದಿನಾವರಣೆʼ ಕಾರ್ಯಕ್ರಮದಲ್ಲಿ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ದಲಿತರ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ದಲಿತ ಸಂಘಟನೆಗಳ ಸಭೆ ಬಳಿಕ ಮಾತನಾಡಿದ …

ಬೆಂಗಳೂರು: ನನ್ನ ಕಾರು ಅಪಘಾತವಾದ ಬಳಿಕ ಚಾಲಕ ವೇಗವಾಗಿ ಕಾರು ಚಲಾಯಿಸುವುದಿಲ್ಲ. ಬೇಗ ಹೋಗು ಅಂದರೂ 30 ಕಿ.ಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರು ಚಲಾಯಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ …

ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಬಜೆಟ್ ಡಕೌಟ್‌ ಬಜೆಟ್‌ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಂಡು ತಿನ್ನಿ …

ಕಲಬುರ್ಗಿ: ಇಲ್ಲಿ ಆಯೋಜಿಸಿದ್ದ ಕಲಬುರ್ಗಿ ಪಥ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಖರ್ಗೆ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿದರೆ ನಮ್ಮ …

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್‌ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ …

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯ ಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಐವರು ಹಿರಿಯ ಸಾಹಿತಿಗಳಿಗೆ ವಾರ್ಷಿಕ ಗೌರವ ಹಾಗೂ 10 ಮಂದಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ದೊರೆತಿದೆ. ಕನ್ನಡ ಸಾರಸತ್ವ ಲೋಕದಲ್ಲಿ ಸಲ್ಲಿಸಿದ …

Stay Connected​
error: Content is protected !!