Mysore
34
few clouds

Social Media

ಶನಿವಾರ, 28 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ಆದಾಗ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಅಮಿತ್‌ ಶಾ ಅವರ ಹೇಳಿಕೆ ನಂಬಲು ಅರ್ಹವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಕೇಂದ್ರ ಸರ್ಕಾರವು ಕ್ಷೇತ್ರ ಪುನರ್‌ ವಿಂಗಡಣೆಗೆ ಅತ್ಯುತ್ಸಾಹ …

ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್‌ ನಿಮ್ಮ ತತ್ವದ ವಿರುದ್ಧ ಇದ್ದರೆ ಅವರನ್ನು ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಸಂಸದ ಜಗದೀಶ್‌ ಶೆಟ್ಟರ್‌ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುಂಭಮೇಳಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. …

ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್‌ ರೆಸ್ಟೋರೆಂಟ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ವಿವಿಧೆಡೆಗಳಿಂದ ಸಂಗ್ರಹಿಸಲಾಗಿದ್ದ ಇಡ್ಲಿ ಮಾದರಿಗಳು ಪ್ರಯೋಗಾಲಯ ಪರೀಕ್ಷೆಯಲ್ಲಿ ಅಸುರಕ್ಷಿತ ಎಂಬುದು ದೃಢಪಟ್ಟ ಬೆನ್ನಲ್ಲೇ ಸಚಿವ …

ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್‌ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಡಿಸಿಎಂ ಡಿಕೆ ಶಿವಕುಮಾರ್‌, …

ಬೆಂಗಳೂರು: ನಾಡಿನ ಹಿರಿಯ ಮುತ್ಸದ್ಧಿ, ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು 83ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಬಿಎಸ್‌ವೈ ಮನೆಗೆ ಭೇಟಿ ನೀಡಿದ ಅವರ ಮಕ್ಕಳಾದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ …

ಬೆಳಗಾವಿ: ಭಾಷಾ ವಿಚಾರವಾಗಿ ಕಂಡಕ್ಟರ್‌ ಮೇಲೆ ಹಲ್ಲೆ ಹಾಗೂ ಗಲಾಟೆಯಿಂದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಸ್ಥಗಿತಗೊಂಡಿದ್ದ ಬಸ್‌ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ. ಭಾಷೆಯ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಬಸ್‌ಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿ, ಕರ್ನಾಟಕ ಬಸ್‌ ಚಾಲಕನಿಂದ …

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯ ಇಡ್ಲಿಯನ್ನು ಎಲ್ಲೆಡೆ ತಯಾರಿಸಲಾಗುತ್ತದೆ. ಆದರೆ ಈ ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆ ವರದಿ ಬಹಿರಂಗಪಡಿಸಿದೆ. ಈ ಹಿನ್ನೆಲೆಯಲ್ಲಿ ಜನತೆಗೆ ಬಿಗ್‌ ಶಾಕ್‌ ಎದುರಾಗಿದ್ದು, ಇಡ್ಲಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ …

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ. ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್‌ ವೇವ್‌ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು …

ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್‌ ಫಿಶರ್‌, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …

ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …

Stay Connected​
error: Content is protected !!