Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ನಿನ್ನೆ(ಡಿ.29) ಕೆಎಎಸ್‌ ಮರುಪರೀಕ್ಷೆ ನಡೆದಿದ್ದು, ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ಹಲವಾರು ತಪ್ಪುಗಳು ಕಂಡುಬಂದಿವೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಒಂದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಯೋಗ್ಯತೆಯಿಲ್ಲ ಎಂದು ಜೆಡಿಎಸ್‌ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತನ್ನ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್‌ಸಿ(ಕೆಎಎಸ್‌) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ತುಘಲಕ್ ಸಿಎಂ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ನಟ ದರ್ಶನ್‌ಗೆ ಗೃಹ ಇಲಾಖೆ ಬಿಗ್‌ ಶಾಕ್‌ ನೀಡಿದೆ. ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ. …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರಿಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿಸೆಂಬರ್.‌19ರಂದು ಕಲಾಪದ ಸಂದರ್ಭದಲ್ಲಿ …

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನಮ್ಮ ಸಿಐಡಿ ತುಂಬಾ ಸಮರ್ಥವಾಗಿದೆ. ಆದ್ದರಿಂದ ಸಚಿನ್‌ …

ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ‌ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ …

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸದಿದ್ದರೆ ಜನವರಿ.4ರಂದು ಕಲಬುರ್ಗಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತೇವೆ …

ಬೆಂಗಳೂರು:  ಬಿಜೆಪಿಯವರು ತಮ್ಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತಾವು ಸೈದ್ಧಾಂತಿಕವಾಗಿ ಅವರನ್ನು …

ಬೆಂಗಳೂರು: ಅತ್ಯಂತ ವಿಶಿಷ್ಟವಾದ ಹವ್ಯಕ ಭಾಷೆ ಉಳಿಯಬೇಕು, ಈ ಭಾಷೆ ಉಳಿಯುವ ನಿಟ್ಟಿನಲ್ಲಿ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹವ್ಯಕ ಸಮಾಜಕ್ಕೆ ಭರವಸೆ ನೀಡಿದರು. ನಗರದಲ್ಲಿ ಭಾನುವಾರ ಸಮಾರೋಪಗೊಂಡ …

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು  ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ಇದನ್ನು ಮನವಿ …

Stay Connected​
error: Content is protected !!