Mysore
23
overcast clouds

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ವಿಜಯಪುರ: ಹನಿಟ್ರ್ಯಾಪ್‌ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌ ಅವರು, ಹನಿಟ್ರ್ಯಾಪ್‌ ಎನ್ನುವಂತಹದ್ದು ಬಹಳ ಹೀನಾಯವಾದ ಕೆಲಸ ಎಂದು …

ಹುಬ್ಬಳ್ಳಿ: ಸದ್ಯದ ಪರಿಸ್ಥಿತಿ ನೋಡಿದ್ರೆ ರಾಜೀನಾಮೆ ಕೊಡುವುದು ಸೂಕ್ತ ಎಂದು ಕರ್ನಾಟಕ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಘಟನೆಗಳು ಹಾಗೂ ವಿಧಾನಮಂಡಲ ಸದನದಲ್ಲಿ …

ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ದಿಢೀರ್‌ ತೆರಳಿ ಮಾತುಕತೆ ನಡೆಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಠಿಯಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಫುಲ್‌ ಆಕ್ಟೀವ್‌ ಆಗಿದೆ. ನಿನ್ನೆ ರಾಜ್ಯದ ಹಲವೆಡೆ ಆಲಿಕಲ್ಲು, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, …

ಬೆಳಗಾವಿ: ರಾಜ್ಯದ ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ನ್ಯೂಸ್‌ ನೀಡಿದ್ದು, ಮಾರ್ಚ್.‌31ರ ನಂತರ ಎರಡು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಗೃಹಲಕ್ಷ್ಮೀಯರು ಯಾವುದೇ ಆತಂಕ ಪಡುವ …

ಬೆಂಗಳೂರು: ಹನಿಟ್ರ್ಯಾಪ್‌ ಬಗ್ಗೆ ರಾಜಣ್ಣ ನನ್ನ ಬಳಿಯೂ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ಎಲ್ಲಾ ವಿಚಾರಗಳನ್ನು ನಿಮ್ಮ ಮುಂದೆ ಹೇಳಲು ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು …

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.23) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ ವಿಚಾರವಾಗಿ ರಾಜಣ್ಣ …

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಧರೆಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಜಾತ್ರೆಯ ಸಮಯದಲ್ಲಿ ತೇರು ಎಳೆಯುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಬಳಿ ಯೋಜನೆಗೆ ಒಪ್ಪಿಸುವ ಕೆಲಸ ಮಾಡಲಿ, ಕನ್ನಡಿಗರ ಹಿತವನ್ನು ಕಾಪಾಡಲಿ ಎಂದು ಜೆಡಿಎಸ್ ಒತ್ತಾಯಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ …

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿನ ಕಾಡುದಾರಿಯಲ್ಲಿ ಪಾಪಿಗಳು ಹಸುಗೂಸನ್ನು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಕೊಡೋಳುಕೆರೆ ಎಂಬಲ್ಲಿನ ಮುಂಡ್ರೋಟ್ಟು ರಸ್ತೆ ಬಳಿ ನಾಲ್ಕು ತಿಂಗಳ ಹೆಣ್ಣು ಶಿಶು ಪತ್ತೆಯಾಗಿದೆ. ದಾರಿಹೋಕರಿಗೆ ಮಗು ಇರುವ ಬಗ್ಗೆ ತಿಳಿದಿದೆ. ತಕ್ಷಣ ಸ್ಥಳೀಯರು …

Stay Connected​
error: Content is protected !!