ಗದಗ: ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಗದಗದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳು ರಾಜಕೀಯ ಲಾಭಕ್ಕಾಗಿ ಮಾಡಿದ ಯೋಜನೆಯಾಗಿದೆ. …










