ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಎಂಇಎಸ್ ನಿಷೇಧಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್ ನಡೆಸುವ ವೇಳೆ ಬಲವಂತವಾಗಿ ಯಾವುದನ್ನು ಬಂದ್ ಮಾಡಿಸುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.21) ಈ ಕುರಿತು …
ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಎಂಇಎಸ್ ನಿಷೇಧಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್ ನಡೆಸುವ ವೇಳೆ ಬಲವಂತವಾಗಿ ಯಾವುದನ್ನು ಬಂದ್ ಮಾಡಿಸುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.21) ಈ ಕುರಿತು …
ಬೆಂಗಳೂರು: ನಾಳೆ ಯಾರೇ ಏನೇ ಮಾಡಿದರೂ ಕರ್ನಾಟಕ ಬಂದ್ ಆಗೇ ಆಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕಳೆದ ಕೆಲದ ದಿನಗಳ ಹಿಂದೆ ಮಹಾರಾಷ್ಟ್ರದ ಮರಾಠಿಗರು ಕನ್ನಡಿಗರ ವಿರುದ್ಧ ನಡೆಸಿದ ಹಲ್ಲೆ, ದಬ್ಬಾಳಿಕೆ ಖಂಡಿಸಿ ನಾಳೆ ಕನ್ನಡ ಪರ …
ವಿಜಯಪುರ: ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ್ಯಾಪ್ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೃಹ ಸಚಿವ ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ್ಯಾಪ್ ವಿಚಾರ ಈಗ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ …
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಿಗೆ, ಹಿರಿಯ ಶಾಸಕರಿಗೆ ರಕ್ಷಣೆ ಇಲ್ಲ ಅಂದ ಮೇಲೆ, ರಾಜ್ಯದ ಜನ ಸಾಮಾನ್ಯರಿಗೆ ರಕ್ಷಣೆ ಇದೆಯಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್‌ಐಟಿಯಿಂದ …
ಬೆಂಗಳೂರು: ವಿಪಕ್ಷಗಳ ಸದಸ್ಯರು ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿ, ಸಭಾಧ್ಯಕ್ಷರ ಮೇಲೆ ಬಜೆಟ್ ಪೇಪರ್ ಹರಿದು ಎಸೆದಿದ್ದಾರೆ. ವಿಧಾನಸಭೆಯ ಅಧಿವೇಶನ ಇಂದು(ಮಾರ್ಚ್.21) ಕೊನೆಯ ದಿನವಾಗಿದ್ದರಿಂದ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸುನಿಲ್ …
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ …
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ʼಮಂಡ್ಯದ ಗಂಡುʼ ಸಿನಿಮಾದ ಹಿರಿಯ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನಿಧನರಾಗಿದ್ದಾರೆ. ತಮ್ಮ ವೃತ್ತಿ ಬದುಕಿನಲ್ಲಿ ಸುಮಾರು 32 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಮಡಿಕೇರಿಯಲ್ಲಿ ಜನಿಸಿದ ರಘು ಅವರು ʼಮಿಸ್ ಲೀಲಾವತಿʼ ಎಂಬ ಸಿನಿಮಾದಲ್ಲಿ …
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಚೀಟಿ ನೀಡಿದವರು ಯಾರು? ಅವರು ಚೀಟಿ ನೀಡಿದ ಬಳಿಕವೇ ಅವರು ಹನಿಟ್ರ್ಯಾಪ್ ಬಗ್ಗೆ ಚರ್ಚಿಸಿದರು. ಹಾಗಾಗಿ ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಬಿಜೆಪಿ ಸುರೇಶ್‌ಗೌಡ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.21) ಈ …
ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ …