Mysore
24
broken clouds

Social Media

ಶನಿವಾರ, 21 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಗದಗ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಧ್ವನಿ ಎತ್ತಲಿ ಎಂದು ಸಚಿವ ಎಚ್.ಕೆ.ಪಾಟೀಲ್‌ ಹೇಳಿದ್ದಾರೆ. ರಾಜ್ಯ …

ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್‌ ತಂಡದವರಿಗೆ ರೆಬೆಲ್‌ ಎಂದು ಯಾರೂ ಕೂಡ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್‌ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೈಟ್‌ ವಾಪಸ್‌ ಕೊಟ್ಟಿರುವುದು ನಮ್ಮ …

ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. …

ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದವರು ಸಾಕಷ್ಟು ಜನ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿದ್ದಾರೆ. ಕಾರ್ಡ್‌ ವಾಪಸ್‌ …

ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿಲ್ಲ. ಹೈಕಮಾಂಡ್‌ ಒಪ್ಪಿದರೆ ದಲಿತ ಸಮಾವೇಶ ಮಾಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿರುವ ದಲಿತ ಸಮಾವೇಶದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ …

ಬೆಂಗಳೂರು: ಮುಡಾ ಅಕ್ರಮ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರ ಅಡಿ ಇರುವ ಲೋಕಾಯುಕ್ತ ಸಂಸ್ಥೆ ಸಿಎಂಗೆ ಕ್ಲೀನ್‌ಚಿಟ್‌ ಕೊಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪರೋಕ್ಷ ಸುಳಿವು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯನ್ನು ತನಿಖೆ ಎಂದು …

ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್‌ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್‌ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ಗೆ ಸಮಾವೇಶ …

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣದ ಬದಲು ಪೂರ್ಣ ಪ್ರಮಾಣದ ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಷ್ಟು ದಿನಗಳ ಕಾಲ 5 ಕೆಜಿ ಅಕ್ಕಿ ಬದಲಿಗೆ 170ರೂ. ಹಣ …

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ ಚುನಾವಣೆಗೂ ಮೊದಲು …

Stay Connected​
error: Content is protected !!