Mysore
30
few clouds

Social Media

ಸೋಮವಾರ, 23 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ್ ಆರ್ ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆ ಪ್ರಕರಣ ಕೇವಲ ಆತ್ಮಹತ್ಯೆಯಲ್ಲ, ರಾಜಕೀಯ ದುರರುದ್ದೇಶದಿಂದ ನಡೆದ ಹತ್ಯೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪಾರದರ್ಶಕ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಗಿನ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸರ್ಕಾರದೊಂದಿಗೆ ಅಡ್ಜ್‌ಸ್ಟೆಮೆಂಟ್‌ ಮಾಡಿಕೊಳ್ಳದೇ ಹೋರಾಟ ನಡೆಸಿ ಆತನ ಸಾವಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ನವದೆಹಲಿ/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದ ರನ್‌ ವೇ ವಿಸ್ತರಣೆ ಮಾಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದೆಹಲಿಯಲ್ಲಿ …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಸ್ಥಾನದಲ್ಲಿ ಸಚಿವ ಈಶ್ವರ್‌ ಖಂಡ್ರೆ ಆಗಲಿ ಅಥವಾ ಬೇರೆಯಾರೇ ಆದರೂ ನಮ್ಮ ಬೆಂಬಲವಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ …

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್‌ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್‌ ಸೋಮಣ್ಣ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ತನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ …

ಬೆಂಗಳೂರು: ಜೆಡಿಎಸ್‌ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏಕಪಕ್ಷೀಯವಾಗಿ ಧರಣಿ ನಡೆಸುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್‌ ಹೇಳಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಎನ್‌ಡಿಎ ಅಂಗಪಕ್ಷವಾಗಿರುವ …

Stay Connected​
error: Content is protected !!