Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್‌ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ …

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಕಳೆದ ಮೂರು ವರ್ಷಗಳಿಂದ ನೂರಾರು ಎಕರೆ ಸರ್ಕಾರಿ ಭೂಮಿ, …

ಬೆಂಗಳೂರು: ಕೇಂದ್ರ ಸರ್ಕಾರವೂ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕಾರ ಮಾಡಿರುವುದು ಗುಡ್‌ ನ್ಯೂಸ್‌ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) …

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.‌22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಮಾರ್ಚ್.‌22ರಂದು ಅಖಂಡ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳಿಗೆ ಶೇ.75% ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಮ್ಮ ಬೇಡಿಕೆಯನ್ನಿಟ್ಟು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ …

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಬಗರ್‌ ಹುಕುಂ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಖಾತೆ ನೀಡುತ್ತಿಲ್ಲ. ಬದಲಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುವ ಕೆಲಸ ಸೇರಿದಂತೆ ಅಕ್ರಮಗಳು ನಡೆಯುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿಧಾನ ಪರಿಷತ್‌ನಲ್ಲಿ …

ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್‌ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್‌ಗಳು ಸಂಚರಿಸಲಿವೆ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾತನಾಡಿದ …

ವಿಜಯಪುರ: ರಾಜ್ಯ ಸರ್ಕಾರ ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿಯನ್ನು ನಿನ್ನೆ ಸದನದಲ್ಲಿ ವಿಧೆಯಕ ಮಂಡಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ವಿಧೇಯಕ 2025 ಅನ್ನು ನಿನ್ನೆ …

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸಲ್ಮಾನರ ಮೀಸಲಾತಿ ಬಿಲ್‌ ಮಂಡನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಕುರಿತು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಿನ್ನೆ ಕದ್ದುಮುಚ್ಚಿ ವಿರೋಧ …

ನವದೆಹಲಿ: ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಅಳತೆ ಹಾಗೂ ದಾಖಲೆ ಇರುತ್ತದೆ. ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಎಂದಾದರೆ ಕುಮಾರಸ್ವಾಮಿ ಭಯಪಡುವುದು ಬೇಡ …

Stay Connected​
error: Content is protected !!