ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್ಲೈನ್ ಮೂಲಕವೇ ಎಫ್ಐಆರ್ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಹಾಗೂ ಮೇಲ್ವಿಚಾರಣೆ …










