Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದು, ಗೃಹಲಕ್ಷ್ಮೀಯರು ಫುಲ್‌ ಖುಷ್‌ ಆಗಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯ …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅನೇಕ ಘಟನೆಗಳು ನಡೆಯುತ್ತಿವೆ. ರಾಜ್ಯವೇ ತಲೆತಗ್ಗಿಸುವ ಕೆಲಸವಾಗುತ್ತಿದೆ. ಆದರೂ ಆರೋಪಿಗಳನ್ನು ಬಂಧಿಸುವ ಕೆಲಸ …

ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27) ಸದಾ ಚಟುವಟಿಕೆಯುಳ್ಳ ಪ್ರಥಮ್‌, ಎಲ್.ಎಲ್.ಬಿ.ಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿ, ಬಂಟ್ವಾಳದ ಹಿರಿಯ …

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಿವಾಸಕ್ಕೆ ನಟ ಯಶ್‌ ಹಾಗೂ ರಾಧಿಕಾ ಪಂಡಿತ್‌ ಭೇಟಿ ನೀಡಿ, ಶಿವಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗೆ ಚಿಕಿತ್ಸೆಗಾಗಿ ಶಿವಣ್ಣ ಅವರು ಅಮೆರಿಕಾಗೆ ಹೊರಟ ಸಂದರ್ಭದಲ್ಲಿ ಯಶ್‌ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಆ ನಂತರ …

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಇಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್‌ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರಕ್ಕೆ ನಾನೇ ಟಾರ್ಗೆಟ್‌, ನನ್ನ ಬಿಟ್ಟರೆ ಯಾರು ಇಲ್ಲ. ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷಗಳ ಹಿಂದೆ ಖರೀದಿ ಮಾಡಿದ್ದ …

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸದನದಲ್ಲಿ ಆರ್‌ಎಸ್‌ಎಸ್‌ ಬಗ್ಗೆ ವ್ಯಂಗ್ಯ ಮಾಡಿದ್ದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಇಂದು(ಮಾರ್ಚ್.‌18) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್‌ ನಾಯಕಿ ಇಂದಿರಾ ಗಾಂಧಿ …

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಗ್ಯಾಂಗ್‌ ಜಾಮೀನು ಅರ್ಜಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಏಪ್ರಿಲ್‌.2 ರಂದು ವಿಚಾರಣೆ ನಡೆಸಲಾಗುವುದು ಸುಪೀಂಕೋರ್ಟ್‌ ಹೇಳಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ …

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.‌18ಕ್ಕೆ ಬದಲಾಗಿ ಏಪ್ರಿಲ್.‌15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್.‌18ರಂದು ಶುಭ ಶುಕ್ರವಾರ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ …

ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಆರ್‌ಎಸ್‌ಎಸ್‌ ಹೇಳಿದಂತೆ ಬಿಜೆಪಿ ಮಾಡುತ್ತದೆ. ಆದ್ದರಿಂದ ಆರ್‌ಎಸ್‌ಎಸ್‌ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು …

Stay Connected​
error: Content is protected !!