Mysore
20
drizzle

Social Media

ಶನಿವಾರ, 10 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಿಎಂ ಕುರ್ಚಿ ಉಳಿಸಿಕೊಳ್ಳುವ ಮತ್ತು ಒಲಿಸಿಕೊಳ್ಳುವ ಆಟವೇ ಕಾಂಗ್ರೆಸ್‌ ಸರ್ಕಾರದ ಪ್ರಮುಖ ಅಜೆಂಡಾವಾಗಿದೆ ಎಂದು ಬಿಜೆಪಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ಸಿನ ಮುಖ್ಯಮಂತ್ರಿ ಜಗಳ ಬಗೆಹರಿಯುತ್ತಿಲ್ಲ, ಮತ್ತೊಂದು ಕಡೆ …

ಬೆಂಗಳೂರು: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನೀಲ್‌ ಕುಮಾರ್‌ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸುನೀಲ್‌ ಕುಮಾರ್‌, ಯಾವ ಮಾನದಂಡದ …

ಬೆಂಗಳೂರು: ರಾಜ್ಯಾದ್ಯಾಂತ ಇಂದು ಬೆಳಿಗ್ಗೆ ಎಂಟು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕ್ತಾಯುಕ್ತ ಅಧಿಕಾರಿಗಳು ಇಂದು(ಜನವರಿ.8) ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಎಂಟು ಅಧಿಕಾರಿಗಳ ನಿವಾಸದ ಮೇಲೆ ದಾಳಿ …

ಚಿಕ್ಕಮಗಳೂರು: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ. ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಶರಣಾಗತರಾಗಲಿದ್ದಾರೆ. ಇನ್ನು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು …

ಬೆಂಗಳೂರು: ಎಚ್ಎಂಪಿವಿ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ …

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಅವರು ನಾಳೆಗೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ 60% ಕಮಿಷನ್‌ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗುತ್ತಿಗೆದಾರರ ಹತ್ತಿರ …

ಬೆಂಗಳೂರು: ಡಿನ್ನರ್‌ ಮೀಟಿಂಗ್‌ ರುವಾರಿಯೇ ಸಿಎಂ ಸಿದ್ದರಾಮಯ್ಯ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಹೊಸ ಬಾಂಬ್ ಸಿಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಡಿನ್ನರ್‌ ಮೀಟಿಂಗ್‌ ನಡೆಸಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿಂದು …

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ ಲಂಚವೇ ಇಂಧನ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, CM 30% + DCM 30% = …

Stay Connected​
error: Content is protected !!