Mysore
22
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್‌ 9 ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು, ಅನ್ಯ ಸಮಾಜದ ಮಹಿಳೆಯರನ್ನು ಪ್ರಿತೀಸಿ ಮದುವೆಯಾಗಿ …

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್‌ ಕಲಾಪದಲ್ಲಿ ಇಂದು(ಮಾರ್ಚ್‌.17) ಈ ಕುರಿತು …

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಬದಲಿಗೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿಧಾನಸೌಧ ಕಲಾಪದಲ್ಲಿ ಇಂದು(ಮಾರ್ಚ್‌.17) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಬಾರಿ …

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್‌ ಅವರು …

ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್‌ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ. ಇಂದು ಈ ಬಗ್ಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್‌ ಹತ್ತಿರ ಸಚಿವರ ಕೈವಾಡದ ಬಗ್ಗೆ ಮಾಹಿತಿ …

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ …

ಬೆಂಗಳೂರು: ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನುಗಳನ್ನು ಸಮೀಕ್ಷೆ ಮಾಡಿ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ. ಫಸಲ್‌ ಭೀಮಾ ಯೋಜನೆ ಪ್ರಧಾನಮಂತ್ರಿ …

ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ ಮತ್ತು ಲವ್‌ ಜಿಹಾದ್‌ ಮಾಡೇಕೆಂಬ ವಿಚಾರಗಳೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ …

ಬೆಳಗಾವಿ: ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಬರುವ ದಿನಗಳಲ್ಲಿ ನೂರಕ್ಕೆ …

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

Stay Connected​
error: Content is protected !!