Mysore
22
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ವಿಜಯಪುರ: ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನಂಟು ಹೊಂದಿರುವ ಸಚಿವರ ಬಗ್ಗೆ ನಮಗೆ ಗೊತ್ತಿದೆ. ಆ ಸಚಿವರ ಹೆಸರನ್ನು ಅಧಿವೇಶನದಲ್ಲ ಬಹಿರಂಗಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಇಂದು(ಮಾರ್ಚ್.‌16) ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ …

ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಕಾಂಗ್ರೆಸ್‌ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ …

ಬೇಲೂರು: ಕ್ಯಾಪ್ಟನ್‌ ಪ್ರಶಾಂತ ನೇತೃತ್ವದಲ್ಲಿ, ಸತತ ನಾಲ್ಕು ಗಂಟೆಯ ಕಾರ್ಯಾಚರಣೆ ನಂತರ ತಾಲೂಕಿನ ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್‌ನಲ್ಲಿ ಕಾಡಾನೆ ಸೆರೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆಯ ಇಟಿಎಫ್‌ ಸಿಬ್ಬಂದಿ ಪುಂಡಾನೆಗಳನ್ನು ಗುರುತಿಸಿದ್ದರು. ವೈದ್ಯರು …

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟ.ಕಾಗೇಪುರ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್‌ ಪಾಯ್ಸನಿಂಗ್‌ ಆಗಿದ್ದು, ಈ ದುರ್ಘಟನೆಯಲ್ಲಿ ಮಡಿದ ಬಾಲಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಮಂಗಳೂರು : ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿರುವ ಇಲ್ಲಿನ ಸಿಸಿಬಿ ಪೊಲೀಸರು, ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ಅವರಿಂದ 37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರ ಮೌಲ್ಯ 74 ಕೋಟಿ …

ಬೆಂಗಳೂರು: ಮುಸ್ಮಲಾನರಿಂದ ದೇಶಕ್ಕೆ ಗಂಡಾಂತರ ಬರುತ್ತದೆ ನಾನು ಹೇಳುತ್ತಿಲ್ಲ, ಆದರೆ ರಾಜ್ಯ ಸರ್ಕಾರದಲ್ಲಿ ಮುಸಲ್ಮಾನ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.16) ರಾಜ್ಯ ಸರ್ಕಾರದಿಂದ …

ಬೆಂಗಳೂರು : ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ. …

ದೂರು ಸಲ್ಲಿಸಲು ಇಲಾಖಾ ವ್ಯಾಪ್ತಿಯ ಆಸ್ಪತ್ರೆಯ ನಿರ್ದೇಶಕರಿಗೆ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸೂಚನೆ ಬೆಂಗಳೂರು: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ …

ಬೆಳಗಾವಿ: ರಾಜ್ಯದಲ್ಲಿ ಈಗ ತುಘಲಕ್‌ ದರ್ಬಾರ್‌ ನಡೆಯುತ್ತಿದೆ. ದು ಮುಂದುವರಿಯಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕಾಂಗ್ರೆಸ್‌ ಸರ್ಕಾರದ ವಿರುದ್ಧ ದೂರಿದ್ದಾರೆ. ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ …

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾದರು. ಕಾವೇರಿ ನಿವಾಸದಲ್ಲಿ ಭೇಟಿಯಾದ ಅನನ್ಯ ಅವರನ್ನು ಮುಖ್ಯಮಂತ್ರಿ ಮುಕ್ತ ಕಂಠದಿಂದ ಶ್ಲಾಘಿಸಿದರು. …

Stay Connected​
error: Content is protected !!