ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …










