ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ತುಳು ಜಾನಪದ ವಿದ್ವಾಂಸರಾಗಿದ್ದರು. ಕರ್ನಾಟಕ …
ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ತುಳು ಜಾನಪದ ವಿದ್ವಾಂಸರಾಗಿದ್ದರು. ಕರ್ನಾಟಕ …
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾರ್ಮಿಕ ಇಲಾಖೆಯಲ್ಲಿ …
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ. ಹೌದು, ಆರೋಪಿ ರನ್ಯಾ ರಾವ್ 2021 ರಿಂದ 2025ರವರೆಗೂ ವಿದೇಶಕ್ಕೆ …
ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ. ಕೂಡಲೇ ಆ ಆನೆಗಳನ್ನು ಸೆರೆ ಹಿಡಿಯಲು ಹಾಗೂ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ …
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. …
ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತದೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ಮಾರ್ಚ್.15) ಈ ಕುರಿತು ಮಾತನಾಡಿದ ಅವರು, ಯಾವುದೇ …
ಬೆಂಗಳೂರು: ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಮುಂದೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡನೆಯಾದ ಬಳಿಕ ಕೆಲ ಸಚಿವರು ಖಾತೆ ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರ ಬಳಿ ಒತ್ತಡ ಹಾಕುತ್ತಿದ್ದಾರೆ …
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ …
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು ದಾವಣಗೆರೆಯಿದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಬಜೆಟ್ ಅಧಿವೇಶನ ಮುಗಿಸಿ ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆ …