Mysore
19
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ ಆತಿಥ್ಯ …

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 5 ದಿನಗಳವರೆಗೆ ನಡೆಯುವ 15ನೇ ಬೆಂಗಳೂರು ಏರ್‌ ಶೋನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಆತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ …

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್‌ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ದೇಶದ ಬಗ್ಗೆ ಕಾಳಜಿ ಇದೆ. ಯಾರು ದೇಶ ಕಟ್ಟುವಲ್ಲಿ ನಿರತರಾಗಿರುತ್ತಾರೋ, ಅಂತವರಿಗೆ …

ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. …

ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌ ಅವರು, …

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ …

ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು …

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್‌ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆರಂಭದಲ್ಲಿ …

ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್‌ ಅವರು, ಸಮಾವೇಶದಲ್ಲಿ ಪ್ರತಿಯೊಂದು …

ಬೆಂಗಳೂರು: ರಾಜ್ಯ ಸರ್ಕಾರವು ಈ ಬಾರಿಯ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಾಲ್‌ ತೊಗರಿಗೆ 450 ರೂ. ಪ್ರೋತ್ಸಾಹ ಧನ ಘೋಷಿಸಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‌ ತೊಗರಿಗೆ 7,550 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಇದಕ್ಕೆ ಪೂರಕವಾಗಿ …

Stay Connected​
error: Content is protected !!