Mysore
18
clear sky

Social Media

ಬುಧವಾರ, 07 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ. 6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ. 6 ಆಡ್‌ವರ್ಲ್ಡ್‌ ಶೊಡೌನ್ 1. …

ಬೆಂಗಳೂರು: ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ …

ಮೈಸೂರು: ದಲಿತ ಸಂಘರ್ಷ ಸಮಿತಿ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಲಿತ ಚಳವಳಿಯ ಹಿರಿಯ …

ಬೆಂಗಳೂರು: ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್‌ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.1) ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ನಾಯಕರು …

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಗ ಹೊಸ ಸಾರಥಿಯ ಹುಡುಕಾಟದಲ್ಲಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆಶಿಗೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು. ಹೀಗಾಗಿ ಅವರು …

ಬೆಂಗಳೂರು: ರಾಜ್ಯದಲ್ಲಿ ಉಚಿತ ಗ್ಯಾರೆಂಟಿಗಳ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಹೊಸ ವರ್ಷಾಚರಣೆಯ ಬೆನ್ನಲ್ಲೇ ಬೆಲೆ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆಯ ಗ್ಯಾರಂಟಿ ಸರ್ಕಾರ ನಡೆಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಕಲಬುರ್ಗಿ: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ …

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್‌ ಗುತ್ತಿಗೆದಾರನ …

ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸಾರ್ವಜನಿಕರು ಶಾಂತಿಯುತವಾಗಿ ಹೊಸ ವರ್ಷಾಚರಣೆಯನ್ನು ಸಂಭ್ರಮಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.1) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾತ್ರಿ ಹೊಸ ವರ್ಷಾಚರಣೆಯಲ್ಲಿ …

Stay Connected​
error: Content is protected !!