Mysore
18
clear sky

Social Media

ಬುಧವಾರ, 07 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರೀತಿಯ ನಾಡ ಬಾಂಧವರಿಗೆ …

ಬೆಂಗಳೂರು: ಹೊಸ ವರ್ಷಕ್ಕೆ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಬಂದಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 308 ಕೋಟಿ ಮದ್ಯ ಮಾರಾಟವಾಗಿದೆ. ಡಿಸೆಂಬರ್.‌31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೇವಲ ಅರ್ಧ ದಿನದ ಅವಧಿಯಲ್ಲಿ ಬರೋಬ್ಬರಿ 308 ಕೋಟಿ ರೂ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬಹುಶಃ ಅವರಿಗೆ ನಮ್ಮ ರಾಜ್ಯವನ್ನು ಬಿಟ್ಟು ಹೊಸ ಲೋಕದಲ್ಲಿ ಶೋಕ ಕಾಣಬಹುದು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್‌.31) ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ಬೀದರ್: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋನ್‌ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಬೀದರ್‌ನಲ್ಲಿ ಇಂದು(ಡಿಸೆಂಬರ್.31)‌ ಈ ಕುರಿತು ಮಾದ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ವಿರುದ್ಧದ ಇಪಿಎಫ್‌ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್‌ಗೆ ಹೈಕೋರ್ಟ್‌ ತಡೆ ನೀಡಿದ್ದು, ಬಿಗ್‌ ರಿಲೀಫ್‌ ನೀಡಿದೆ. ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಪಾಲುದಾರನಾಗಿದ್ದ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಫ್‌ ಹಣ ಪಾವತಿ ಮಾಡದೆ …

ಬೆಂಗಳೂರು: ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಪೋಸ್ಟರ್‌ ಅಭಿಯಾನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪೋಸ್ಟರ್‌ ಅಭಿಯಾನಕ್ಕೆ ಪ್ರಿಯಾಂಕ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಇಂದು(ಡಿಸೆಂಬರ್‌.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು …

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್‌ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುಂದೆ ಜಮಾಯಿಸಿದ ಬಿಜೆಪಿ ನಾಯಕರು ಮತ್ತು …

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ …

ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, 2025ನ್ನು ಬರಮಾಡಿಕೊಳ್ಳಲು ರಾಜಧಾನಿ ಬೆಂಗಳೂರಿನಲ್ಲಿ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಕುಟುಂಬದೊಂದಿಗೆ ಹೊಸ ವರ್ಷ ಆಚರಿಸಲು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ವಿದೇಶದಲ್ಲಿ ಈ …

ಬೆಂಗಳೂರು:‌ ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …

Stay Connected​
error: Content is protected !!