Mysore
23
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು:‌ ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …

ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್‌ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ಹಂಪಿಗೆ ಪ್ರವಾಸಿಗರ ದಂಡೇ ಮುಖ ಮಾಡಿದೆ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಲು ಸಹಸ್ರಾರು …

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯುವಕ-ಯುವತಿಯರಲ್ಲಿ ನ್ಯೂಇಯರ್‌ ಜೋಶ್‌ ಹೆಚ್ಚಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಜನರು ಪಾರ್ಟಿ ಮಾಡಿ ಎಂಜಾಯ್‌ ಮಾಡುವ ಮೂಡ್‌ನಲ್ಲಿದ್ದರೆ, ಬೆಂಗಳೂರಿನ ಎಂ.ಜಿ.ರೋಡ್‌ ಹಾಗೂ ಬ್ರಿಗೇಡ್‌ ರೋಡ್‌ ಕಲರ್‌ ಪುಲ್‌ …

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಇಂದು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ(42) ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ …

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ನೀವು ಗೃಹ ಸಚಿವರೋ ಅಥವಾ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸಾಮಾಜಿಕ …

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ದೂರು ನೀಡಿದ್ದಾರೆ. ರಾಜಭವನಕ್ಕೆ ಇಂದು(ಡಿಸೆಂಬರ್‌.30) ಬಿಜೆಪಿ ಮುಖಂಡರೊಂದಿಗೆ ತೆರಳಿದ …

ಬೆಂಗಳೂರು: ಗುತ್ತಿಗೆದಾರನ ಸಚಿನ್‌ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್‌ ಖರ್ಗೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ರಾಜು ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಿಯಾಂಕ್‌ ಖರ್ಗೆ ಜೊತೆ ಇರುವ ಫೋಟೋಗಳನ್ನು ವಿಜಯೇಂದ್ರ …

ಬೆಂಗಳೂರು: ಬೀದರ್‌ ಜಿಲ್ಲೆಯ ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಯುವ ಗುತ್ತಿಗೆದಾರ ಸಚಿನ್‌ ಡಿಸೆಂಬರ್‌.26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ಸಾವಿಗೆಸಚಿವ ಪ್ರಿಯಾಂಕ್‌ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ …

Stay Connected​
error: Content is protected !!