Mysore
24
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಪಾವತಿಸಬೇಕಿರುವುದಕ್ಕಿಂತ ಹೆಚ್ಚು ಸಾಲ ವಸೂಲಿ ಪ್ರಶ್ನಿಸಿ ಬ್ಯಾಂಕ್‌ಗಳ ವಿರುದ್ಧವೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಎರಡು ದಿನಗಳಿಂದ ವರಿಷ್ಠರ ಭೇಟಿಗೆ ತೆರಳಿದ್ದ ಭಿನ್ನಮತೀಯರು ಬಂದ ದಾರಿಗೆ ಸುಂಕ ಇಲ್ಲ ಎನ್ನುವಂತೆ ಇಂದು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಬಿಜೆಪಿ ಖಾಯಂ ಭಿನ್ನಮತೀಯ ನಾಯಕರಾದ ಬಸನಗೌಡ ಪಾಟೀಲ್ …

ಬೆಂಗಳೂರು: ರಾಜ್ಯದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ ದಾಟಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ವಾತಾವರಣದಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಿದ್ದು, ಮುಂದಿನ ಒಂದು ವಾರದ ಅವಧಿಯಲ್ಲಿ ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ …

ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೇಸಿಗೆ ಆರಂಭಕ್ಕೂ ಮುನ್ನ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ. ಡೋಣಿ ಬಳಿಯ …

ಬೆಂಗಳೂರು: ರಾಯಚೂರಿಗೆ ಏಮ್ಸ್‌ಗಾಗಿ 1000 ದಿನಗಳ ಹೋರಾಟ ಮಾಡಲಾಗುವುದು ಎಂದು ಸಚಿವ ಭೋಸರಾಜು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಕ್ಷಣ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಬೇಕು. ಇಲ್ಲದಿದ್ದಲ್ಲಿ ಈ ಅನ್ಯಾಯದ ವಿರುದ್ಧ ಕರ್ನಾಟಕದ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು …

ಬೆಂಗಳೂರು: ನಮ್ಮ ಒಳಜಗಳಗಳಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಒಂದು ವೇಳೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಸಹ ಬರಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆ …

ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ. ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ …

ಬೆಂಗಳೂರು: ಬಿಜೆಪಿ ಪಕ್ಷ ಧಾರ್ಮಿಕ ಆಚರಣೆ ಮತ್ತು ನಂಬಿಕೆಯನ್ನು ರಾಜಕೀಯಕ್ಕಾಗಿ ಹುಡುಕುತ್ತಿದ್ದು, ಅವುಗಳನ್ನು ತಮ್ಮ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮ, ನಂಬಿಕೆ, ಶ್ರದ್ಧೆ …

ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ …

Stay Connected​
error: Content is protected !!