ಬೆಂಗಳೂರು: ಬಿಜೆಪಿಯವರು ತಮ್ಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತಾವು ಸೈದ್ಧಾಂತಿಕವಾಗಿ ಅವರನ್ನು …










