Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು :  ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರನಟಿ ರನ್ಯಾರಾವ್ ಅವರ ಕಂಪನಿಗೆ ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾ.24 ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. ಇದರಿಂದ ರನ್ಯಾ ರಾವ್‌  ಪರಪ್ಪನ …

 ಬೆಂಗಳೂರು: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿಜೇತರಾದ ನಟಿ ಶಬಾನಾ ಅಜ್ಮಿ ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ‌ …

  ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್‌ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್‌ ಪಾಟೀಲ್‌ …

ಬೆಂಗಳೂರು: ತುಂಗಾಭದ್ರ ನದಿ ದಡದ ಮೇಲೆ ವಿದೇಶಿ ಮಹಿಳೆ ಜೊತೆಗೆ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ದೇಶಕ್ಕೆ ದೊಡ್ಡ ಕಳಂಕ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇದೊಂದು ಹೀನ ಕೃತ್ಯ. ಇತ್ತೀಚಿನ …

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ …

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತದೆ, ಅದರಲ್ಲಿಯೇ ಆ ಇಬ್ಬರ ಸಚಿವರ ಬಗ್ಗೆ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.10) ಶಾಸಕ ಸುನೀಲ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ …

ಬೆಳಗಾವಿ: ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್‌ ಮಹದೇವಪ್ಪನ ಮೇಲೆ ಹಲ್ಲೆ ನಡೆಸಿದ MES ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಹಾಕಲು ಮೈಕ್ರೋ ಫೈನಾನ್ಸ್‌ ವಿಧೇಯಕವನ್ನು ಜಾರಿಗೆ ತರಲು ಮುಂದಾಗಿದ್ದು, ವಿಧಾನಸಭೆಯಲ್ಲಿ ಇಂದು ಅಂಗೀಕಾರ ಮಾಡಲಾಗಿದೆ. ವಿಧಾನಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮೈಕ್ರೋ ಫೈನಾನ್ಸ್‌ ತಡೆಗೆ ಮಸೂದೆಯನ್ನು ಮಂಡಿಸಿದ್ದರು. ಆ ವಿಧೇಯಕವನ್ನು ಇಂದು(ಮಾರ್ಚ್‌.10) …

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವ ವಿಚಾರದಲ್ಲಿ ನಮಗೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಆಗ್ರಹಿಸಿದ್ದು, ನಮ್ಮ ಸಮುದಾಯದ ಹೆಣ್ಣು …

Stay Connected​
error: Content is protected !!